Blood Donate: ಟ್ಯಾಟೂಗಳು ಇದ್ದರೆ ರಕ್ತದಾನ ಮಾಡಲು ಬಿಡುತ್ತಾರೆಯೇ?
ಇಂದಿನ ಯುವ ಜನತೆ ಫ್ಯಾಷನ್ ಹೆಸರಿನಲ್ಲಿ ವಿವಿಧ ರೀತಿಯ ಹಚ್ಚೆಗಳನ್ನು ಅಥವಾ ಟ್ಯಾಟೂಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ. ಆದರೆ ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಬೇಕಾದರೆ ವೈದ್ಯರು ಅಂತವರಿಗೆ ರಕ್ತದಾನ ಮಾಡಲು ಬಿಡುವುದಿಲ್ಲ ಎಂಬುದು ನಿಮಗೆ ತಿಳಿದಿದೆಯೇ? ಹಚ್ಚೆಗಳು ಅಥವಾ ಟ್ಯಾಟೂಗಳು ಇದ್ದರೆ ಅವರಿಗೆ ರಕ್ತದಾನ ಮಾಡುವುದು ಕೆಲವೊಮ್ಮೆ ಸಮಸ್ಯೆಯಾಗಬಹುದು. ಹಾಗಾದರೆ ದೇಹದ ಮೇಲೆ ಹಚ್ಚೆ ಇದ್ದರೆ ನೀವು ರಕ್ತವನ್ನು ಏಕೆ ನೀಡಬಾರದು? ಇದರಿಂದ ಆಗುವ ಸಮಸ್ಯೆ ಏನು? ಈ ಬಗ್ಗೆ ಇಲ್ಲಿದೆ ಮಾಹಿತಿ. ದೇಹದ ಮೇಲೆ ಹಚ್ಚೆ ಇದ್ದರೆ ರಕ್ತದಾನ … More