BMRCL Vacancy 2025: ನಮ್ಮ ಮೆಟ್ರೋದಲ್ಲಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
BMRCL General Manager Recruitment 2025: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಲ್ಲಿ 07 ಪ್ರಧಾನ ವ್ಯವಸ್ಥಾಪಕ ಮತ್ತು ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗಳಿಗೆ ಹೊರಗುತ್ತಿಗೆ/ನಿಯೋಜನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಅವಧಿ ವಿಸ್ತರಣೆಗೂ ಅವಕಾಶಗಳಿವೆ. ಅರ್ಜಿ ಸಲ್ಲಿಸಲು … More