Bharat Petroleum Vacancy 2025: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಭರ್ತಿ, ಅಪ್ಲೈ ಮಾಡಿ
ಸಾರ್ವಜನಿಕ ಉದ್ಯಮ ಆಯ್ಕೆ ಮಂಡಳಿಯು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL)ನಲ್ಲಿ ಖಾಲಿ ಇರುವ ನಿರ್ದೇಶಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ನಿರ್ದೇಶಕರು (ಮಾನವ ಸಂಪನ್ಮೂಲ HR) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BPCL ನ ಅಧಿಕೃತ ವೆಬ್ಸೈಟ್ www.bharatpetroleum.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More