BPNL Recruitment 2025: 12981 ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಸಿ
ಭಾರತೀಯ ಪಶುಪಾಲನ ನಿಗಮ ನಿಯಮಿತ (BPNL) ನಲ್ಲಿ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಒಟ್ಟು 12981 ಹುದ್ದೆಗಳ ಬೃಹತ್ ನೇಮಕಾತಿ(BPNL Recruitment 2025)ಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಭಾರತದ ವಿವಿಧ ರಾಜ್ಯಗಳಲ್ಲಿ ಮುಖ್ಯ ಯೋಜನಾ ಅಧಿಕಾರಿ, ಜಿಲ್ಲಾ ವಿಸ್ತಾರ ಅಧಿಕಾರಿ, ತಾಲೂಕು ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಪಶು ಸೇವಕ ಒಟ್ಟು 12981 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು … More