ಗಡಿ ಭದ್ರತಾ ಪಡೆ(BSF)ಯಲ್ಲಿ ಕಾನ್ಸ್ಟೇಬಲ್ (GD) ಹುದ್ದೆಗಳ ಭರ್ತಿ
ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದಡಿ ಬರುವ ಗಡಿ ಭದ್ರತಾ ಪಡೆ(BSF)ಯಲ್ಲಿ ಕ್ರೀಡಾ ಕೋಟಾದಡಿ 549 ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಹುದ್ದೆಗಳ ನೇಮಕಾತಿಗಾಗಿ ಬಿಎಸ್ಎಫ್ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. 277 ಪುರುಷ ಸ್ಥಾನಗಳು ಹಾಗೂ 272 ಮಹಿಳಾ ಸ್ಥಾನಗಳಿಗೆ ನಿಗದಿತ ಕ್ರೀಡೆ/ಆಟಗಳ ವಿಭಾಗಗಳಲ್ಲಿ ಸಾಧನೆಗೈದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವವರು ಜನವರಿ 15 ರೊಳಗೆ BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More