ಗಡಿ ಭದ್ರತಾ ಪಡೆ(BSF)ಯಲ್ಲಿ ಕಾನ್‌ಸ್ಟೇಬಲ್ (GD) ಹುದ್ದೆಗಳ ಭರ್ತಿ

ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದಡಿ ಬರುವ ಗಡಿ ಭದ್ರತಾ ಪಡೆ(BSF)ಯಲ್ಲಿ ಕ್ರೀಡಾ ಕೋಟಾದಡಿ 549 ಕಾನ್‌ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಹುದ್ದೆಗಳ ನೇಮಕಾತಿಗಾಗಿ ಬಿಎಸ್‌ಎಫ್ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. 277 ಪುರುಷ ಸ್ಥಾನಗಳು ಹಾಗೂ 272 ಮಹಿಳಾ ಸ್ಥಾನಗಳಿಗೆ ನಿಗದಿತ ಕ್ರೀಡೆ/ಆಟಗಳ ವಿಭಾಗಗಳಲ್ಲಿ ಸಾಧನೆಗೈದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವವರು ಜನವರಿ 15 ರೊಳಗೆ BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More

ಗಡಿ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿ ಕಾನ್‌ಸ್ಟೆಬಲ್‌(G.D)ಗಳ ಭರ್ತಿ; ಅರ್ಜಿ ಆರಂಭ

ಗೃಹ ವ್ಯವಹಾರಗಳ ಸಚಿವಾಲಯದ ಗಡಿ ಭದ್ರತಾ ಪಡೆಯು 2025ನೇ ಸಾಲಿಗೆ ಕ್ರೀಡಾ ಕೋಟಾದಡಿಯಲ್ಲಿ ಕಾನ್‌ಸ್ಟೆಬಲ್‌ (G.D) ಹುದ್ದೆಗಳ ನೇಮಕಾತಿಗಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 391 ಕಾನ್‌ಸ್ಟೆಬಲ್‌ (ಜನರಲ್ ಡ್ಯೂಟಿ) ಗ್ರೂಪ್ ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಕ್ರೀಡಾ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://www.bsf.gov.in/ ಗೆ ಭೇಟಿ ನೀಡಿ. ನವೆಂಬರ್ 4ರೊಳಗೆ ಆನ್ … More

ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್‌(RO,RM) ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಸಿ!

ಗಡಿ ಭದ್ರತಾ ಪಡೆಯು 2025ನೇ ಸಾಲಿಗೆ ಖಾಲಿ ಇರುವ ಗ್ರೂಪ್​-ಸಿ ಹೆಡ್ ಕಾನ್ಸ್ಟೇಬಲ್‌(ರೇಡಿಯೋ ಆಪರೇಟರ್ ಮತ್ತು ರೇಡಿಯೋ ಮೆಕ್ಯಾನಿಕ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನಿರ್ದೇಶನಾಲಯ ಸಾಮಾನ್ಯ ಗಡಿ ಭದ್ರತಾ ಪಡೆಯ ಸಂವಹನ ವ್ಯವಸ್ಥೆಯಲ್ಲಿ ಒಟ್ಟು 1,121 ಹೆಡ್ ಕಾನ್ಸ್ಟೇಬಲ್‌(RO RM) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

ಗಡಿ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್ಟೇಬಲ್(GD) ಹುದ್ದೆಗಳ ನೇಮಕಾತಿ

2025ನೇ ಸಾಲಿಗೆ ಕ್ರೀಡಾ ಕೋಟಾ ಅಡಿಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್(GD) ಹುದ್ದೆಗಳ ನೇಮಕಾತಿಗಾಗಿ ಗಡಿ ಭದ್ರತಾ ಪಡೆ ಅಧಿಸೂಚನೆಯನ್ನು ಹೊರಡಿಸಿದೆ. ಗಡಿ ಭದ್ರತಾ ಪಡೆ ಗೃಹ ವ್ಯವಹಾರಗಳ ಸಚಿವಾಲಯವು ಗಡಿ ಭದ್ರತಾ ಪಡೆಗಳಲ್ಲಿ ಕ್ರೀಡಾ ಕೋಟಾ-2025ರ ಅಡಿಯಲ್ಲಿ ಖಾಲಿ ಇರುವ (ಮಹಿಳಾ-113 ಹಾಗೂ ಪುರುಷ-128) ಒಟ್ಟು 241 ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಗ್ರೂಪ್ ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://www.bsf.gov.in/ಗೆ ಭೇಟಿ … More

ಗಡಿ ಭದ್ರತಾ ಪಡೆ (BSF) ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ, ಅಪ್ಲೈ ಮಾಡಿ!

ಗಡಿ ಭದ್ರತಾ ಪಡೆ ಕಾನ್ಸ್‌ಟೇಬಲ್ ಪರೀಕ್ಷೆ 2024-25ರ ಮೂಲಕ ಖಾಲಿ ಇರುವ ಕಾನ್ಸ್‌ಟೇಬಲ್(ಟ್ರೇಡ್ಸ್​ಮೆನ್) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಗಡಿ ಭದ್ರತಾ ಪಡೆಗಳ ಸಾಮಾನ್ಯ ನಿರ್ದೇಶನಾಲಯ (ಸಿಬ್ಬಂದಿ ನಿರ್ದೇಶನಾಲಯ:ನೇಮಕಾತಿ ವಿಭಾಗ)ವು ಅಧಿಸೂಚನೆ(BSF Constable Tradesman Notification 2025)ಯನ್ನು ಹೊರಡಿಸಿದೆ. ಬಿಎಸ್ಎಫ್ ಕಾನ್ಸ್ಟೇಬಲ್ (ಟ್ರೇಡ್ಸ್ ಮೆನ್) ನೇಮಕಾತಿ 2025 – ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ (ಮಹಿಳಾ-182 ಹಾಗೂ ಪುರುಷ-3406) ಒಟ್ಟು 3588 ಕಾನ್ಸ್ಟೇಬಲ್ (ಟ್ರೇಡ್ಸ್ ಮೆನ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ … More