ಬಿಎಸ್‌ಎನ್‌ಎಲ್‌ನಲ್ಲಿ ಜೂನಿಯರ್ ಟೆಲಿಕಾಂ ಅಧಿಕಾರಿ ಹುದ್ದೆಗಳ ನೇಮಕಾತಿ
ನವದೆಹಲಿ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(ಬಿ.ಎಸ್.ಎನ್.ಎಲ್)ನಲ್ಲಿ ಜೂನಿಯರ್ ಟೆಲಿಕಾಂ ಅಧಿಕಾರಿ(ಟೆಲಿಕಾಂ) ಕೇಡರ್‌ನ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.04ರಿಂದ ಪ್ರಾರಂಭವಾಗಲಿದೆ. ಸುಮಾರು 100 ಸ್ಥಾನಗಳಿಗೆ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಜು.03ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಲು ಬಿಎಸ್‌ಎನ್‌ಎಲ್‌ನ ಅಧಿಕೃತ ಜಾಲತಾಣ https://externalexam.bsnl.co.in/ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: ಅಂಡಮಾನ್ ನಿಕೋಬಾರ್ – 01ಆಂಧ್ರ ಪ್ರದೇಶ – … More