Journalism Training Opportunity: ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ
Journalism Training Opportunity 2024: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ.ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ. ಕರ್ನಾಟಕದ … More