United India Insurance Recruitment 2025: ಇನ್ಶೂರೆನ್ಸ್ ಕಂಪನಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯುನೈಟೆಡ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (UIICL) ನಲ್ಲಿ ಖಾಲಿ ಇರುವ 145 ಅಪ್ರೆಂಟಿಸ್(Apprentice) ಹುದ್ದೆಗಳಿಗೆ ನೇಮಕಾತಿ(United India Insurance Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ದೆಹಲಿ, ಚಂಡೀಗಢ, ಹರಿಯಾಣ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ, ಒಡಿಶಾ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಅಸ್ಸಾಂ, ಮಹಾರಾಷ್ಟ್ರ, ಗೋವಾ, ಮಧ್ಯಪ್ರದೇಶ ಮತ್ತು ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ145 ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಎಂಜಿನಿಯರಿಂಗ್ … More