ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲ್ಲೂಕಿ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತರಬೇತಿ ಶಿಬಿರ 2026ರ ಜ.05 ರಿಂದ 10 ದಿನಗಳ ಕಾಲ ಜರುಗಲಿದೆ. ಕನ್ನಡ ಓದಲು, ಬರೆಯಲು ತಿಳಿದಿರುವ ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 50 ವಯೋಮಾನದ ರಾಜ್ಯದ ಯಾವುದೇ ಜಿಲ್ಲೆಯವರು ಪಾಲ್ಗೊಳ್ಳಬಹುದು. … More