ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಆ.27 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು-ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 49 ವಯೋಮಾನದ ಪುರುಷರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಊಟ, ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ … More

ಉಚಿತ ಊಟ-ವಸತಿ ಸಹಿತ ಅಣಬೆ ಬೇಸಾಯ ತರಬೇತಿ!

ಬೆಂಗಳೂರು: ಹೊಸಕೋಟೆ ತಾಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆ.17ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18-50ರ ವಯೋಮಾನದ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ತರಬೇತಿ ಸಮಯದಲ್ಲಿ ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. … More

ಪುರುಷರೇ ಗಮನಿಸಿ: ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜೂ.03 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ್‌ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು-ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವರ್ಷ ವಯಸ್ಸಿನ ಪುರುಷರು ಪಾಲ್ಗೊಳ್ಳಬಹುದಾಗಿದೆ. ಉಚಿತ ತರಬೇತಿ ಜೊತೆಗೆ ಊಟ-ವಸತಿ ಸೌಕರ್ಯಗಳು ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ … More

ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ ತಿಂಗಳ ಮೂರನೆಯ ವಾರದಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಬಿರದಲ್ಲಿ ಕುರಿ ಸಾಕಾಣಿಕೆ ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಹಸು ಸಾಕಾಣಿಕೆ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳು, ಸಾವಯವ ಗೊಬ್ಬರ ತಯಾರಿಕೆ … More

ಉಚಿತ ‘ಅಣಬೆ ಬೇಸಾಯ’ ತರಬೇತಿ; ಸಂದರ್ಶನಕ್ಕೆ ಆಹ್ವಾನ

ಹೊಸಪೇಟೆ: ತಾಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗಾಗಿ ಮೇ 11ರಿಂದ ಹತ್ತು ದಿನಗಳ ‘ಉಚಿತ ಅಣಬೆ ಬೇಸಾಯ ತರಬೇತಿ’ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಯಾವುದೇ ಜಿಲ್ಲೆಯ 18-50 ವರ್ಷ ವಯಸ್ಸಿನ ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವವರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿ ಅವಧಿಯಲ್ಲಿ ಊಟ-ವಸತಿ ಸೌಕರ್ಯಗಳನ್ನು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ … More

ಉಚಿತ ‘ಟೈಲರಿಂಗ್’ ತರಬೇತಿ ಶಿಬಿರ

ಹೊಸಕೋಟೆ: ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ ತಿಂಗಳ ಮೂರನೆಯ ವಾರದಿಂದ 31 ದಿನ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ತಿಳಿಸಿದ್ದಾರೆ. ರಾಜ್ಯದ ಯಾವುದೇ ಜಿಲ್ಲೆಯ 18-45 ವಯೋಮಾನದ ಕನ್ನಡ ಓದಲು-ಬರೆಯಲು ತಿಳಿದಿರುವ ಯುವತಿಯರು ಹಾಗೂ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಊಟ, ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುತ್ತದೆ. ಬಿಪಿಎಲ್‌ ಕಾರ್ಡುದಾರರಿಗೆ ಮೊದಲ ಆದ್ಯತೆ ನೀಡಲಾಗುವುದು. … More

ಫಾಸ್ಟ್ ಫುಡ್‌(ಚಾಟ್ಸ್‌ ಸೆಂಟರ್) ತಯಾರಿಕೆ  ತರಬೇತಿ; ಸಂದರ್ಶನಕ್ಕೆ ಆಹ್ವಾನ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನದ ಉಚಿತ ಫಾಸ್ಟ್‌ ಫುಡ್‌ (ಚಾಟ್ಸ್‌ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏ.4ರಿಂದ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏನೇನು ಕಲೆಯುವಿರಿ? ಶಿಬಿರದಲ್ಲಿ ಪಾನಿ ಪೂರಿ, ಬೇಲ್‌ ಪೂರಿ, ದಹಿ ಪೂರಿ, ಸೇವ್‌ ಪೂರಿ, ಚಾಟ್‌ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್‌ ರೈಸ್‌, ಸಮೋಸ ಇನ್ನಿತರೆ ಚಾಟ್ಸ್‌ ಗಳ ತಯಾರಿಕೆಯ ಬಗ್ಗೆ ತರಬೇತಿ … More

ಉಚಿತ ಬ್ಯೂಟಿ ಪಾರ್ಲರ್‌ ತರಬೇತಿ ಶಿಬಿರ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ ತಿಂಗಳ ಮೊದಲನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್‌ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿ ಜೊತೆಗೆ ಉಚಿತ ಊಟ-ವಸತಿ ಸೌಕರ್ಯ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ … More

ಉಚಿತ ಎಂಬ್ರಾಯಡರಿ ಮತ್ತು ಫ್ಯಾಬ್ರಿಕ್‌ ಪೈಂಟಿಂಗ್ ತರಬೇತಿ

ಹೊಸಕೋಟೆ: ತಾಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಮಹಿಳೆಯರಿಗಾಗಿ ಮಾರ್ಚ್‌ ತಿಂಗಳ ಮೊದಲ ವಾರದಿಂದ 31 ದಿನಗಳ ಉಚಿತ ಎಂಬ್ರಾಯಡರಿ (ಆರಿ ವರ್ಕ್‌ ಮತ್ತು ಸ್ಯಾರಿ ಕುಚ್ಚು ಹಾಕುವುದು) ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ್‌ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬ್ಲೌಸ್‌ಗಳಿಗೆ ಆರಿ ವರ್ಕ್‌ ಮಾಡುವುದು, ಸ್ಯಾರಿ ಕುಚ್ಚು ಮತ್ತು ಫ್ಯಾಬ್ರಿಕ್‌ ಪೈಂಟಿಂಗ್‌ ಬಗ್ಗೆ ತರಬೇತಿ ನೀಡಲಾಗುವುದು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, … More

ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ; ಸಂದರ್ಶನಕ್ಕೆ ಕರೆ

ಹೊಸಕೋಟೆ: ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ಜ.19 ರಿಂದ 13 ದಿನಗಳ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು, ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 50 ವರ್ಷ ವಯೋಮಾನದವರು ಭಾಗವಹಿಸಬಹುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. … More