ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(CBI)ದಲ್ಲಿ ಅಪ್ರೆಂಟಿಸ್‌ಶಿಪ್; ಅರ್ಜಿ ಆರಂಭ
ದೇಶದ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಅಪ್ರೆಂಟಿಸ್ ಕಾಯ್ದೆಯಡಿ ಒಟ್ಟು 4500 ಸೀಟುಗಳ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶ ವಿವಿಧ ರಾಜ್ಯಗಳ ಬ್ಯಾಂಕಿನ ಶಾಖೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಯವರೆಗೆ ತರಬೇತಿ ನೀಡಲು ಆಯ್ಕೆ ಮಾಡಿಕೊಳ್ಳಲಿದ್ದು, ಅರ್ಜಿ ಸಲ್ಲಿಸಲು ಜೂನ್ 12ರಿಂದ 22ರವರೆಗೆ ಅವಕಾಶವಿದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಆಸಕ್ತ ಅರ್ಜಿದಾರರು ಅರ್ಜಿ ಸಲ್ಲಿಕೆಗಾಗಿ ಎನ್‌ಎಟಿಎಸ್ ಅಧಿಕೃತ ವೆಬ್ ಸೈಟ್ https://nats.education.gov.in/ ಗೆ … More