CSB Recruitment 2024: ಸೈಂಟಿಸ್ಟ್- ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತ ಸರ್ಕಾರದ ಮಿನಿಸ್ಟ್ರಿ ಆಫ್ ಟೆಕ್ಸ್‌ಟೈಲ್ಸ್ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ ವಿಜ್ಞಾನಿ-ಬಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕ್ರಾಪ್ ಸೈನ್ಸ್, ವೆಟರಿನರಿ ಮತ್ತು ಅನಿಮಲ್ ಸೈನ್ಸ್ ಮತ್ತು ಇತರೆ ವಿಭಾಗಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಅಹ್ವಾನಿಸಲಾಗಿದೆ. ವಿಜ್ಞಾನ, … More