ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಗ್ರೂಪ್-ಎ, ಬಿ, ಸಿ ಹುದ್ದೆಗಳಿಗೆ ನೇಮಕಾತಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಬೋಧಕೇತರ ಸಿಬ್ಬಂದಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿವಿಧ ಬೋಧಕೇತರ ವೃಂದಗಳಲ್ಲಿ ಗ್ರೂಪ್ ಎ, ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಸೇರಿದಂತೆ ಒಟ್ಟು 25 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸದರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆ ದಿನವಾಗಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು CUK ಅಧಿಕೃತ ವೆಬ್ ಸೈಟ್https://www.cuk.ac.in/#/home ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: ಆಂತರಿಕ ಲೆಕ್ಕ … More

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧನಾ ಹುದ್ದೆಗಳ ನೇಮಕಾತಿ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ವಿವಿಧ ವಿಭಾಗದಲ್ಲಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಸಹಾಯಕ ಪ್ರಾಧ್ಯಾಪಕ(25), ಸಹ ಪ್ರಾಧ್ಯಾಪಕರು (8) ಮತ್ತು ಪ್ರಾಧ್ಯಾಪಕರು (2) ಸೇರಿ ಒಟ್ಟು 35 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಶಿಕ್ಷಣ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CUK ಅಧಿಕೃತ ವೆಬ್ ಸೈಟ್‌https://curec.samarth.ac.in/ಗೆ ಭೇಟಿ ನೀಡಿ. ಅ.30ರೊಳಗೆ ಆನ್‌ಲೈನ್ ಮೂಲಕ … More