CISF Head Constable Recruitment: ಭದ್ರತಾ ಪಡೆಯಲ್ಲಿ 403 ಹೆಡ್ ಕಾನ್ಸ್ಟೇಬಲ್ ಉದ್ಯೋಗಾವಕಾಶ
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯು ಕ್ರೀಡಾ ಕೋಟಾದಡಿಯಲ್ಲಿ 403 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. CISF ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಒಟ್ಟು 403 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ cisf.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More