ಬೆಂಗಳೂರು ನಗರ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಬೆಂಗಳೂರು: ನಗರ ಸಿವಿಲ್‌ ನ್ಯಾಯಾಲಯ ಘಟಕದಲ್ಲಿ ಉಳಿಕೆ ಮೂಲ ವೃಂದ ಹಾಗೂ ಕೆಕೆ ವೃಂದಡಿ ಖಾಲಿ ಇರುವ ಶೀಘ್ರಲಿಪಿಕಾರರು ಗೇಡ್-III, ಬೆರಳಚ್ಚುಗಾರು, ಆದೇಶ ಜಾರಿಕಾರ, ಚಾಲಕ ಮತ್ತು ಜವಾನ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದಲ್ಲಿ 88 ಸ್ಥಾನ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 22 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ, ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಿದೆ. ಪಿಯುಸಿ,ಡಿಪ್ಲೊಮಾ,ಎಸ್ಸೆಸ್ಸೆಲ್ಸಿ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅಧಿಕೃತ ಜಾಲತಾಣ(https://bengaluru.dcourts.gov.in/kn/notice-category/ನೇಮಕಾತಿ/)ಕ್ಕೆ ಭೇಟಿ ನೀಡಿ. ಮುಖ್ಯ … More