ಕಾನೂನು ಪ್ರವೇಶ ಪರೀಕ್ಷೆ(CLAT) ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಕಾಮನ್ ಲಾ ಅಡ್ಮಿಷನ್ ಟೆಸ್ಟ್(CLAT) ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ ಪದವಿಪೂರ್ವ(UG) ಮತ್ತು ಸ್ನಾತಕೋತ್ತರ (PG) ಕಾನೂನು ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ನಡೆಸಲಾಗುವ ರಾಷ್ಟ್ರೀಯ ಮಟ್ಟದ ಪರೀಕ್ಷೆಯಾಗಿದೆ. ಕಾಮನ್ ಲಾ ಅಡ್ಮಿಷನ್ ಟೆಸ್ಟ್(CLAT) ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿ ಪಡೆಯಲು ಇಚ್ಛಿಸುವ ಪ.ಜಾತಿಯ ವಿದ್ಯಾರ್ಥಿಗಳು … More