ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲ್ಯಾಟ್) ನೋಂದಣಿ ಆರಂಭ
ಬೆಂಗಳೂರು: 2027ನೇ ಸಾಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲ್ಯಾಟ್)ಗಾಗಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ನಾತಕ ಮತ್ತು ಸ್ನಾತಕೋತ್ತರ ಕಾನೂನು ಕೋರ್ಸ್ ಪ್ರವೇಶಾತಿಗಾಗಿ ಪರೀಕ್ಷೆಯನ್ನು ಡಿ.6ರ ಭಾನುವಾರದಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಆಫ್‌ಲೈನ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸದರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದವರು ದೇಶದ 26 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರುತ್ತಾರೆ. ಕ್ಲ್ಯಾಟ್ 2027ಗೆ ಹಾಜರಾಗಲಿ ಇಚ್ಛಿಸುವ ಅಭ್ಯರ್ಥಿಗಳು … More