ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಮ್ಯಾನೇಜ್‌ಮೆಂಟ್ ಟ್ರೈನಿ(MT) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೋಲ್ ಇಂಡಿಯಾ ಲಿಮಿಟೆಡ್(ಸಿಐಎಲ್‌)ನಲ್ಲಿ 660 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿವಿಲ್, ಎಲೆಕ್ಟ್ರಿಕಲ್, ಮೆಕಾನಿಕಲ್, ಸಿಸ್ಟಮ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪದವೀಧರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜೂ.11ರವರಿಗೆ ಅವಕಾಶವಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕೃತ ಜಾಲತಾಣ https://www.coalindia.in/career-cil/jobs-coal-india/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಖಾಲಿ ಇರುವ ಹುದ್ದೆಗಳ ವಿವರ: ಸಿವಿಲ್ 178 ಹುದ್ದೆಗಳುಎಲೆಕ್ಟ್ರಿಕಲ್ 221 ಹುದ್ದೆಗಳುಮೆಕಾನಿಕಲ್ 145 ಹುದ್ದೆಗಳುಸಿಸ್ಟಮ್ 43 … More

NCLನಲ್ಲಿ ಸಹಾಯಕ ಫೋರ್‌ಮನ್ ನೇಮಕಾತಿ

ಕೋಲ್ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆ ನಾರ್ದರ್ನ್ ಕೋಲ್‌ ಫೀಲ್ಡ್ಸ್ ಲಿಮಿಟೆಡ್‌ನಲ್ಲಿ ಮೇಲ್ವಿಚಾರಣಾ ಸ್ಥಾನಗಳಡಿ ವಿವಿಧ ವಿಭಾಗಗಳಿಗೆ ಸಹಾಯಕ ಫೋರ್‌ಮನ್(ಗ್ರೇಡ್-ಸಿ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಫೋರ್‌ಮನ್ (ಇ & ಟಿ) (ತರಬೇತಿ) 14 ಹುದ್ದೆಗಳು, ಸಹಾಯಕ ಫೋರ್‌ಮನ್ (ಮೆಕ್ಯಾನಿಕಲ್) (ತರಬೇತಿ) ಗ್ರೇಡ್-ಸಿ 108 ಹುದ್ದೆಗಳು, ಸಹಾಯಕ ಫೋರ್‌ಮನ್ (ಎಲೆಕ್ಟ್ರಿಕಲ್) (ತರಬೇತಿ) 148 ಹುದ್ದೆಗಳು ಸೇರಿ ಒಟ್ಟು 270 ಸಹಾಯಕ ಫೋರ್‌ಮನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು … More

ಕೋಲ್ ಇಂಡಿಯಾದಲ್ಲಿ ಕೈಗಾರಿಕಾ ತರಬೇತಿದಾರ ಹುದ್ದೆಗಳ ಭರ್ತಿ

ಸರ್ಕಾರದ ಸಾರ್ವಜನಿಕ ವಲಯದ ಉದ್ಯಮವಾಗಿರುವ ಕೋಲ್ ಇಂಡಿಯಾ ಲಿಮಿಟೆಡ್‌ ತನ್ನ ವಿವಿಧ ಅಂಗಸಂಸ್ಥೆಗಳು/ಕಚೇರಿಗಳಲ್ಲಿ ಕೈಗಾರಿಕಾ ತರಬೇತಿದಾರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಕೆ ಡಿ.26 ರಿಂದ ಪ್ರಾರಂಭವಾಗಲಿದೆ. ಒಟ್ಟು 125 ಸಿಎ/ಸಿಎಂಎ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕೃತ ಜಾಲತಾಣ https://www.coalindia.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ವಲಯವಾರು ಖಾಲಿ ಇರುವ … More

NCL Recruitment 2025: ವಿವಿಧ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ

ಉತ್ತರ ಕೋಲ್​ಫೀಲ್ಡ್​ ಲಿಮಿಟೆಡ್ (NCL) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 200 ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿ(NCL Recruitment 2025)ಗೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಟೆಕ್ನಿಷಿಯನ್ ಫಿಟ್ಟರ್, ಟೆಕ್ನಿಷಿಯನ್ ಎಲೆಕ್ಟ್ರಿಷಿಯನ್ ಹಾಗೂ ಟೆಕ್ನಿಷಿಯನ್ ವೆಲ್ಡರ್ ಒಟ್ಟು 200 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು NCL ಅಧಿಕೃತ ವೆಬ್ಸೈಟ್ www.nclcil.in ಮೂಲಕ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ … More