Indian Coast Guard Recruitment 2024: ಕರಾವಳಿ ಕಾವಲು ಪಡೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
ಭಾರತೀಯ ಕರಾವಳಿ ಕಾವಲು ಪಡೆಯಲ್ಲಿ (ICG) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಭಾರತೀಯ ಕಾವಲು ಪಡೆಯಲ್ಲಿ ನಾವಿಕ (ಸಾಮಾನ್ಯ ಕರ್ತವ್ಯ) ಮತ್ತು ಯಂತ್ರಿಕ ಸೇರಿದಂತೆ ಒಟ್ಟು 320 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತಿ ಹೊಂದಿರುವ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 3, 2024 ರಂದು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯದ ಪರೀಕ್ಷೆ ನಡೆಸಿ … More