Crop Insurance Status: ಬೆಳೆ ವಿಮೆ ಅರ್ಜಿ ಸ್ಥಿತಿ ನೋಡುವ ಸುಲಭ ವಿಧಾನ ಇಲ್ಲಿದೆ!
ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದರೆ, ಸಲ್ಲಿಸಿರುವ ಅರ್ಜಿಯ ಸ್ಥಿತಿಯನ್ನು ಅಧಿಕೃತ ಜಾಲತಾಣ www.samrakshane.karnataka.gov.inದ ಮೂಲಕ ಹೇಗೆ ಪರಿಶೀಲನೆ ಮಾಡಬಹುದು ಎಂದು ಹಂತ-ಹಂತವಾಗಿ ಇಲ್ಲಿ ವಿವರಿಸಲಾಗಿದೆ. ಚುಟುಕು ಮಾಹಿತಿ: ನೈಸರ್ಗಿಕವಾಗಿ ಪ್ರಕೃತಿ ವಿಕೋಪ ಹಾಗೂ ರೋಗ ಬಾದೆಗಳಿಂದ ಉಂಟಾಗುವ ಬೆಳೆ ನಷ್ಟದ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ರಕ್ಷಣೆ ಒದಗಿಸುವ ಬೆಳೆ ವಿಮಾ ಯೋಜನೆಯಾಗಿದೆ. Step by Step to Check Crop Insurance Status ಬೆಳೆ … More