CRPF SSC GD PET PST Admit Card 2024(OUT): ಫಿಸಿಕಲ್ (PET PST) ಪ್ರವೇಶ ಪತ್ರ ಬಿಡುಗಡೆ

ಕೇಂದ್ರ ಪೊಲೀಸ್ ರಿಸರ್ವ್ ಫೋರ್ಸ್ (CRPF), ಸಿಬ್ಬಂದಿ ಆಯ್ಕೆ ಆಯೋಗವು (SSC) GD ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದ PET ಮತ್ತು PST‌ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಕೇಂದ್ರ ಪೊಲೀಸ್ ರಿಸರ್ವ್ ಫೋರ್ಸ್, ಸಿಬ್ಬಂದಿ ಆಯ್ಕೆ ಆಯೋಗವು ಜನರಲ್ ಡ್ಯೂಟಿ ಕಾನ್ಸ್‌ಟೇಬಲ್ (GD) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿತ್ತು. ಈ ನೇಮಕಾತಿಯಲ್ಲಿ ಒಟ್ಟು 46,617 ಹುದ್ದೆಗಳ … More