ಜಂಟಿ CSIR UGC NET ಡಿಸೆಂಬರ್ 2025ರ ಕೀ ಉತ್ತರ ಪ್ರಕಟ
2025ರ ಡಿಸೆಂಬರ್ ಮಾಹೆಯ ಜಂಟಿ CSIR UGC NET ಕಂಪ್ಯೂಟರ್ ಆಧಾರಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಅಧಿಕೃತವಾಗಿ ಮಂಗಳವಾರ ಪ್ರಕಟಿಸಿದೆ. ಪರೀಕ್ಷೆಯನ್ನು ಡಿ.18ರಂದು ಭಾರತದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.ಒಟ್ಟು 2,12,552 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಸಂಸ್ಥೆ ತಿಳಿಸಿದೆ. ಇದೀಗ ಸದರಿ ಪರೀಕ್ಷೆಯ ಕೀ ಉತ್ತರವನ್ನು CISR ಅಧಿಕೃತ ಜಾಲತಾಣ https://csirnet.nta.nic.in/ದಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು ಬಳಸಿಕೊಂಡು ಕೀ ಉತ್ತರಗಳನ್ನು ಪರಿಶೀಲನೆ … More