ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿಯಲ್ಲಿ ಟೆಕ್ನಿಷಿಯನ್ ಉದ್ಯೋಗ; ಅರ್ಜಿ ಆಹ್ವಾನ
ನವದೆಹಲಿ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಡಿ ಬರುವ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(ಸಿಎಸ್‌ಐಆರ್)ಯು ಟೆಕ್ನಿಷಿಯನ್(1) ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಟಿಸಿ, ಅರ್ಜಿ ಆಹ್ವಾನಿಸಿದೆ. ಒಟ್ಟು 43 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅಭ್ಯರ್ಥಿಗಳ ನೇಮಕ ಪ್ರಕ್ರಿಯೆಯು ಪ್ರಮುಖವಾಗಿ ಟ್ರೇಡ್ ಟೆಸ್ಟ್ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಒಳಗೊಂಡಿದೆ. ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣ ಪತ್ರ ಹಾಗೂ ನಿಗದಿತ ಅನುಭವ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣ https://recruitment.csir.res.in/ದ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಮುಖ … More