ಸಿಟಿಇಟಿ ಪರೀಕ್ಷಾ ದಿನಾಂಕ ಪ್ರಕಟ
ನವದೆಹಲಿ ಸೆ.14: ಪ್ರಸಕ್ತ ಸಾಲಿನ 22ನೇ ಆವೃತ್ತಿಯ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ(ಸಿಟಿಇಟಿ)ಯನ್ನು ಡಿಸೆಂಬರ್ 12 ಮತ್ತು 13ರಂದು ನಡೆಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷಾ ಸ್ಥಳ ಮತ್ತು ದಿನಾಂಕಗಳನ್ನೊಳಗೊಂಡ ಸಿಟಿಇಂಟಿಮೇಷನ್ ಅನ್ನು ಪರೀಕ್ಷಾ ದಿನಾಂಕದ 15 ದಿನಗಳ ಮುಂಚಿತವಾಗಿ ಬಿಡುಗಡೆ ಮಾಡಲಾಗುವುದು. ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷೆಯ ಎರಡು ದಿನಗಳ ಮುಂಚೆ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣ https://ctet.nic.in/ದಲ್ಲಿ ತಮ್ಮ ಅರ್ಜಿ ಸಂಖ್ಯೆ(ಅಪ್ಲಿಕೇಶನ್ ಸಂಖ್ಯೆ) ಮತ್ತು ಪಾಸ್ವರ್ಡ್ ಮೂಲಕ … More