CTET July 2024 Answer Key(OUT): ಪರೀಕ್ಷೆಯ ಕೀ ಉತ್ತರಗಳು ಬಿಡುಗಡೆ

CTET July 2024 Answer Key: ಕೇಂದ್ರೀಯ ಶಿಕ್ಷಕ ಅರ್ಹತಾ ಪರೀಕ್ಷೆ (CTET) 2024 ರ ಜುಲೈ ತಿಂಗಳ ಪರೀಕ್ಷೆಗೆ ಸಂಬಂಧಿಸಿದ ಕೀ ಉತ್ತರಗಳನ್ನು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE)  ಬಿಡುಗಡೆ ಮಾಡಿದೆ. CTET ಜುಲೈ ಪರೀಕ್ಷೆಯನ್ನು 2024 ಜುಲೈ 7 ರಂದು ದೇಶದಾದ್ಯಂತ 136 ನಗರಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಪರೀಕ್ಷೆಯು ಎರಡು ಪಾಳಿಗಳಲ್ಲಿ ನಡೆಯಿತು – ಪತ್ರಿಕೆ 2 ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಪತ್ರಿಕೆ 1 ಮಧ್ಯಾಹ್ನ … More

CTET Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕೇಂದ್ರೀಯ ಶಿಕ್ಷಕ ಅರ್ಹತಾ ಪರೀಕ್ಷೆ (CTET) 2024 ರ ಜುಲೈ ತಿಂಗಳ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂತೋಷದ ಸುದ್ದಿ! ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಜುಲೈ 05, 2024 ರಂದು ಬಿಡುಗಡೆ ಮಾಡಿದೆ. ಪರೀಕ್ಷೆಯು ಜುಲೈ 7, 2024 ರಂದು ಆಫ್‌ಲೈನ್ ಮೋಡ್‌ನಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ. ಅಡ್ಮಿಟ್ ಕಾರ್ಡ್‌ಗಳನ್ನು CTET ಅಧಿಕೃತ ವೆಬ್‌ಸೈಟ್ https://ctet.nic.in/ ಮೂಲಕ ಡೌನ್‌ಲೋಡ್ ಮಾಡಬಹುದು. ಈ ಲೇಖನದಲ್ಲಿ ನಾವು ಅನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು … More

CTET 2024 Exam City Intimation(OUT): ನಿಮ್ಮ ಪರೀಕ್ಷೆ ಎಲ್ಲಿದೆ ಎಂಬುದರ ಮಾಹಿತಿ ಬಿಡುಗಡೆ

ಕೇಂದ್ರ ಶಿಕ್ಷಕ ಅರ್ಹತಾ ಪರೀಕ್ಷೆ (CTET) 2024 ರ ಪರೀಕ್ಷಾ ಕೇಂದ್ರಗಳ ಮಾಹಿತಿ ಸ್ಲಿಪ್ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು CTET ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. CTET 2024 ಪರೀಕ್ಷೆಯು ಆಗಸ್ಟ್ 7 ಮತ್ತು 13 ರಂದು ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸುವ ಮೂಲಕ CTET ಪರೀಕ್ಷೆಯ ನಗರ ಮಾಹಿತಿ ಸ್ಲಿಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಲೇಖನದಲ್ಲಿ … More

CTET Preparation Tips 2024: CTET ಪರೀಕ್ಷೆಗೆ ಸಿದ್ಧತೆ ಹೇಗೆ ನಡೆಸಬೇಕು.? ಇಲ್ಲಿವೆ ಸಮ್ ಟಿಪ್ಸ್!

CTET Preparation Tips 2024:(Central Teacher Eligibility Test) ಭಾರತದಲ್ಲಿ 1ನೇ ತರಗತಿಯಿಂದ 8ನೇ ತರಗತಿಯವರೆಗೆ ಉಪಾಧ್ಯಾಯರಾಗಿ ಕೆಲಸ ಮಾಡಲು ಅರ್ಹತೆ ಪಡೆಯಲು ನಡೆಸುವ ಅಗತ್ಯ ಪರೀಕ್ಷೆಯಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಅಭ್ಯರ್ಥಿಗಳು ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಉದ್ಯೋಗಾವಕಾಶಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗುತ್ತಾರೆ. ಇದೊಂದು ಕಷ್ಟಕರವಾದ ಪರೀಕ್ಷೆಯಾಗಿದ್ದು ಇದನ್ನು ಎದುರಿಸಲು ಸಾಕಷ್ಟು ಅಭ್ಯರ್ಥಿಗಳು ವರ್ಷಗಟ್ಟಲೆ ಅಭ್ಯಾಸವನ್ನು ನಡೆಸಿರುತ್ತಾರೆ. CTET ಪರೀಕ್ಷೆಯನ್ನು ಪಾಸ್ ಅಗಬೇಕಾದರೆ ಏನೆಲ್ಲಾ ಮಾಡಬೇಕು ಓದುವುವದು‌ ಹೇಗೆ‌ ಎಂಬುದರ ಕುರಿತು ಕೆಲವು ಉಪಯುಕ್ತ ಸಲಹೆಗಳನ್ನು … More

CTET July 2024 Registration: ಫಾರ್ಮ್ ತಿದ್ದುಪಡಿ ವಿಂಡೋ ತೆರೆದಿದೆ, ಇಲ್ಲಿದೆ ನೇರ ಲಿಂಕ್

CTET July 2024 Registration: ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಜುಲೈ 2024ರ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಏಪ್ರಿಲ್ 5 ರವರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ವತಿಯಿಂದ ಕೇಂದ್ರೀಯ ಸರ್ಕಾರಿ ಶಾಲೆಗಳಲ್ಲಿನ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಈ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ಮರೆತಿದ್ದರೆ ಏಪ್ರಿಲ್ 5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.ಇದೀಗ ಇಲಾಖೆಯು ಫಾರ್ಮ್ ತಿದ್ದುಪಡಿ ಮಾಡಲು ವಿಂಡೋ ತೆರೆದಿದೆ ಅಭ್ಯರ್ಥಿಗಳು … More