D.P.Ed Examination 2025: ಡಿ.ಪಿ.ಇಡಿ ಅಧಿಸೂಚನೆ ಬಿಡುಗಡೆ; ಅರ್ಜಿ ಆಹ್ವಾನ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2024-25ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ವರ್ಷದ ಡಿಪಿಇಡಿ(Diploma in Physical Education) ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು, ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. 2025 ಮತ್ತು 2026 ರ ಮೇ ಮತ್ತು ಜೂನ್ ತಿಂಗಳಲ್ಲಿ ನಡೆಯಲಿರುವ ಪ್ರಥಮ ಮತ್ತು ದ್ವಿತೀಯ ವರ್ಷದ ಡಿಪಿಇಡಿ ಪರೀಕ್ಷೆ ಸಂಬಂಧ ಎರಡು ವರ್ಷದ ಪರೀಕ್ಷೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಸರ್ಕಾರಿ ಡಿ.ಪಿ.ಇಡಿ ಸಂಸ್ಥೆಗಳು ಹಾಗೂ ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದು ಕಾರ್ಯ ನಿರ್ವಹಿಸುತ್ತಿರುವ … More