ರಾಯಚೂರು ಮತ್ತು ಕೊಪ್ಪಳ ಡಿಸಿಸಿ ಬ್ಯಾಂಕಿನಲ್ಲಿ ಉದ್ಯೋಗಾವಕಾಶ
ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ(RDCCB)ವು ಕಲ್ಯಾಣ ಕರ್ನಾಟಕ ವೃಂದ ಮತ್ತು ಉಳಿಕೆ ಮೂಲ ವೃಂದದ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಕೆಕೆ ವೃಂದದಲ್ಲಿ 53 ಹುದ್ದೆಗಳು ಹಾಗೂ 17 ನಾನ್-ಕೆಕೆ ವೃಂದದಲ್ಲಿ ಶಾಖಾ ವ್ಯವಸ್ಥಾಪಕರು ಗ್ರೇಡ-1, ಸಹಾಯಕರ ಗ್ರೇಡ-1, ಅಟೆಂಡರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಪಿಯುಸಿ, ಯಾವುದೇ ವಿಷಯದಲ್ಲಿ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ನ.21 ರಿಂದ ಡಿ.22ರವರೆಗೆ … More