ಡಿಪ್ಲೊಮಾ ಸಿಇಟಿ-2026ರ ನೋಂದಣಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ/3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗಾಗಿ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ(ಡಿಸಿಇಟಿ)-2026ರ ನೋಂದಣಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನೋಂದಣಿಗಾಗಿ ಮಾ.17 ರಿಂದ ಏ.03ರವೆರೆಗೆ ಅವಕಾಶವಿದೆ. ಅಭ್ಯರ್ಥಿಗಳು ಡಿಪ್ಲೊಮಾ ಸಿಇಟಿಗೆ ನೋಂದಣಿಗಾಗಿ ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳು: ✓ ಬಿ.ಇ ಕೋರ್ಸ್‌ಗಳಿಗೆ; ಡಿಸಿಇಟಿ ಮೂಲಕ … More