DCET 2024 2nd Round Provisional Allotment Result(OUT): ಎರಡನೇ ಸುತ್ತಿನ ತಾತ್ಕಾಲಿಕ ಹಂಚಿಕೆ ಫಲಿತಾಂಶ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಡಿಪ್ಲೋಮಾ ಸಾಮಾನ್ಯ ಪರೀಕ್ಷೆ(Diploma Common Entrance Test -DCET) 2024ರ ಪರೀಕ್ಷೆಯ ಎರಡನೇ ಸುತ್ತಿನ ತಾತ್ಕಾಲಿಕ ಹಂಚಿಕೆ ಫಲಿತಾಂಶಫಲಿತಾಂಶ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಾವು ಈ ಲೇಖನದಲ್ಲಿ ನೀಡಿರುವ ಮೂಲಕ ನಿಮ್ಮ ಫಲಿತಾಂಶ ಪರಿಶೀಲಿಸಿಕೊಳ್ಳಿ. ಕರ್ನಾಟಕ ಡಿಸಿಟಿ 2024ರ ಪರೀಕ್ಷೆಯನ್ನು ಜೂನ್ 22ರಂದು ನಡೆಸಲಾಗಿತ್ತು, ಈ ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷೆಯ ಫಲಿತಾಂಶ ಎರಡನೇ ಸುತ್ತಿನ ಪ್ರಾವಿಷನಲ್ ಸೀಟ್ … More

DCET Document Verification 2024: ಮತ್ತೊಮ್ಮೆ ದಾಖಲೆ ಪರಿಶೀಲನೆಯ ದಿನಾಂಕ ವಿಸ್ತರಿಸಲಾಗಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ 2024-25ನೇ ಸಾಲಿನ ಡಿಪ್ಲೋಮೋ ಪ್ರವೇಶಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳ Ranking ಅನುಸಾರ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗುತ್ತದೆ. ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್‌ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯ ಮೂಲಕ ತಿಳಿಸಲಾಗಿದೆ. … More

DCET 2024 Key Answer(OUT): ಲಿಂಕ್ ಕ್ಲಿಕ್ ಮಾಡುವ ಮೂಲಕ PDF ಡೌನ್ಲೋಡ್ ಮಾಡಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಡಿಪ್ಲೋಮಾ ಸಾಮಾನ್ಯ ಪರೀಕ್ಷೆ Diploma Common Entrance Test (DCET) 2024ರ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಕರ್ನಾಟಕ ಡಿಸಿಟಿ 2024ರ ಪರೀಕ್ಷೆಯನ್ನು ಜೂನ್ 22ರಂದು ನಡೆಸಲಾಗಿತ್ತು, ಈ ಪರೀಕ್ಷೆಗೆ ಸಂಬಂಧಿಸಿದ ತಾತ್ಕಾಲಿಕ ಕೀ ಉತ್ತರಗಳನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಕೀ ಉತ್ತರಗಳಗೆ ಸಂಬಂಧಿಸಿದಂತೆ ಗೊಂದಲ ಅಥವಾ ಆಕ್ಷೇಪಣೆಗಳಿದ್ದರೆ ಅಭ್ಯರ್ಥಿಗಳು … More

KAR DCET Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2024 ರ ಕರ್ನಾಟಕ ಡಿಪ್ಲೊಮಾ ಕಾಲೇಜ್ ಆಫ್ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ (DCET) ಗಾಗಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಜೂನ್ 22, 2024 ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ, ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪರೀಕ್ಷಾ ಶುಲ್ಕ ಪಾವತಿಸಿ ನೊಂದಣಿ ಮಾಡಿರುವ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಅಧಿಕೃತ ವೆಬ್ ಸೈಟಿನಲ್ಲಿ … More

DCET 2024 Notification: ಅರ್ಜಿ ಶುಲ್ಕ ಪಾವತಿಸಲು ಮತ್ತೊಮ್ಮೆ ಕೊನೆ ದಿನಾಂಕ ವಿಸ್ತರಣೆ!!

DCET 2024 Notification: ಡಿ.ಸಿ.ಐ.ಟಿ. (ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ) ಎಂಬುದು ಕರ್ನಾಟಕ ರಾಜ್ಯದಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಪ್ರವೇಶ ಪರೀಕ್ಷೆಯಾಗಿದೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತದೆ. ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.ಇದೀಗ ಕೆ ಇ ಎ ಯು 2024 ರ ಡಿ ಸಿ ಇ ಟಿ ಯ ಅರ್ಜಿ ಸಲ್ಲಿಸುವ ದಿನಾಂಕವನ್ನು ಪ್ರಕಟಿಸಿದ್ದು, ಅದರ ಕುರಿತಾಗಿ ಹೆಚ್ಚಿನ … More