ನ್ಯಾಯಾಂಗ ಇಲಾಖೆಯಲ್ಲಿ ತರಬೇತಿಗಾಗಿ ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ನ್ಯಾಯಾಂಗ ಇಲಾಖೆಯಲ್ಲಿ ತರಬೇತಿಗಾಗಿ ತರಬೇತಿ ಭತ್ಯೆ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲು ಹಲವಾರು ಯೋಜನೆ, ವಿದ್ಯಾರ್ಥಿವೇತನ ಹಾಗೂ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ. ಕಾನೂನು ಪದವಿ ಪಡೆದ ಮತೀಯ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಕಾನೂನು ತರಬೇತಿ … More