ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸರ್ಕಾರದಿಂದ ಆರ್ಥಿಕ ನೆರವು – ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ ನೇಕಾರ್ ಸಮ್ಮಾನ್ ಯೋಜನೆ(Nekar Samman Scheme)ಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸಂಭಂದಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ಆರ್ಥಿಕ ನೆರವು ನೀಡಲು ಮೈಸೂರು ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಹಾಗೂ ಇತರೆ ಕೈಮಗ್ಗ ಚಟುವಟಿಕೆಗಳನ್ನು ನಡೆಸುವ (ಕೈಮಗ್ಗ ನೇಕಾರರು, ವಿದ್ಯುತ್ ಮಗ್ಗ, ಮಗ್ಗ … More