ತಜ್ಞ ವೈದ್ಯರು, ವೈದ್ಯಾಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ
ಯಾದಗಿರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯದ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರು, ವೈದ್ಯಾಧಿಕಾರಿಗಳನ್ನು ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಮಹೇಶ ಬಿರಾದಾರ ಅವರು ತಿಳಿಸಿದ್ದಾರೆ. ಮಕ್ಕಳ ತಜ್ಞ 4 ಹುದ್ದೆ, ಅರವಳಿಕೆ ತಜ್ಞ 8 ಹುದ್ದೆ, ಪ್ರಸೂತಿ ತಜ್ಞ 8 ಹುದ್ದೆ, ಫೀಜಿಶಿಯನ್ ಜಿ.ಎಮ್ 2 ಹುದ್ದೆ, ಹಿರಿಯ ವೈದ್ಯಾಧಿಕಾರಿಗಳು ಎಮ್‌ಬಿಬಿಎಸ್ 1 ಹುದ್ದೆ, ಸಾಮಾನ್ಯ ಕರ್ತವ್ಯ ವೈದ್ಯರು … More