ಯಾದಗಿರಿ | ಫಾರ್ಮಸಿ, ತಾಂತ್ರಿಕ ಅಧಿಕಾರಿಗಳ ನೇಮಕಾತಿ
ಯಾದಗಿರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಅಧೀನ ಸಂಸ್ಥೆಗಳಿಗೆ 11 ಫಾರ್ಮಸಿ ಅಧಿಕಾರಿ ಹಾಗೂ 15 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಅರ್ಹತೆ ಜೊತೆಗೆ ನಿಗದಿತ ಅನುಭವ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಜು.09 ರಿಂದ 18ರೊಳಗೆ ಅಧಿಕೃತ ಜಾಲತಾಣ https://yadgiri.nic.in ಮತ್ತು https://zpyadgiri. karnataka.gov.inಗಳ ಮೂಲಕ … More