DHFWS Kolar Recruitment 2024: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ. ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ PM-ARHIM ಯೋಜನೆಯ ಅಡಿಯಲ್ಲಿ ‌2024-25 ನೇ ಸಾಲಿಗೆ ವಿವಿಧ ತಜ್ಞ ವೈದ್ಯರು, ಶುಶ್ರೂಷಕ ಅಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ … More

NHM Haveri Recruitment 2024: ಹಾವೇರಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ವಿವಿಧ ಉದ್ಯೋಗಾವಕಾಶಗಳು

ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರವಳಿಕೆ 4 ತಜ್ಞ ವೈದ್ಯರು ಹಾಗೂ 44 ಎಂಬಿಬಿಎಸ್ ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳನ್ನು ನಿಗದಿಪಡಿಸಿದ … More

Udupi Namma Clinic Junior Health Assistant Vacancy 2024: SSLC…PUC…. ಪಾಸ್, ಆರೋಗ್ಯ ಸಹಾಯಕರ ನೇಮಕಾತಿ ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನಾಂಕ!

Udupi Namma Clinic Junior Health Assistant Vacancy 2024: ಉಡುಪಿ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಾಳೆ (ಅಗಸ್ಟ್ 3) ಸಂಜೆ 4:00 ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಉಡುಪಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಉಡುಪಿ ಜಿಲ್ಲೆಯ ನಮ್ಮ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ಒಟ್ಟು 6 ಕಿರಿಯ ಆರೋಗ್ಯ ಸಹಾಯಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ … More