ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿ
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮತ್ತು ನಮ್ಮ ಕ್ಲಿನಿಕ್‌ಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆ ಹಾಗೂ ನಮ್ಮ ಕ್ಲಿನಿಕ್‌ಗಳ ವಿವಿಧ ವಿಭಾಗಗಳಲ್ಲಿ ಎನ್.ಸಿ.ಡಿ ಹೃದಯ ರೋಗ ತಜ್ಞರು, ನೇತ್ರತಜ್ಞರು,ವೈದ್ಯಾಧಿಕಾರಿ ಹಾಗೂ ಶುಶ್ರೂಷಕರು ಸೇರಿದಂತೆ ಇತರೆ ಒಟ್ಟು 23 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು … More