ಆರೋಗ್ಯ ಇಲಾಖೆಯಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗಳ ನೇಮಕಾತಿ

ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕಗಳ ರಕ್ತನಿಧಿ ಕೇಂದ್ರಗಳಲ್ಲಿ ಖಾಲಿ ಇರುವ ಪ್ರಯೋಗ ಶಾಲಾ ತಜ್ಞ ಹುದ್ದೆ(Laboratory Technician)ಗೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಕರೆಯಲಾಗಿದೆ ಎಂದು ಜಿಲ್ಲಾ ಏಡ್ಸ್ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ ಹಾಗೂ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕಗಳಲ್ಲಿ … More

DHFWS Mysore Vacancy 2025: ವೈದ್ಯಾಧಿಕಾರಿ ಹುದ್ದೆಗಳ ನೇರ ನೇಮಕಾತಿ

ಮೈಸೂರು ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 16 ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ತಜ್ಞ ವೈದ್ಯಾಧಿಕಾರಿಗಳು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು … More

DHFWS Yadgir Vacancy 2025: ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ(DHFWS Yadgir Vacancy 2025) ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬೇಕಾದ ವಿದ್ಯಾರ್ಹತೆ, ವಯೋಮಿತಿ, ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಕೊನೆವೆರೆಗೂ … More

NHM Hassan Recruitment 2024: ಲ್ಯಾಬೋರೇಟರಿ ಟೆಕ್ನಿಷಿಯನ್, ಜಿಲ್ಲಾ ಸಂಯೋಜಕರು ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಸ್ತುತ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆವರೆಗೆ ಓದಿ ನಂತರ ಅರ್ಜಿ ಸಲ್ಲಿಸಿ. … More

DHFWS Raichur Recruitment 2024: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು 2024 25 ನೇ ಸಾಲಿನ ಮಂಜೂರಿಗಾಗಿ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರು, ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕರು, ಆಶಾ ಮೇಲ್ವಿಚಾರಕರು, ಶುಶ್ರೂಷಕರು, ಹಿರಿಯ ಮಹಿಳಾ ಆರೋಗ್ಯ … More

DHFWS Kolar Recruitment 2024: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮೂಲಕ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ. ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ PM-ARHIM ಯೋಜನೆಯ ಅಡಿಯಲ್ಲಿ ‌2024-25 ನೇ ಸಾಲಿಗೆ ವಿವಿಧ ತಜ್ಞ ವೈದ್ಯರು, ಶುಶ್ರೂಷಕ ಅಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ … More

NHM Haveri Recruitment 2024: ಹಾವೇರಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ವಿವಿಧ ಉದ್ಯೋಗಾವಕಾಶಗಳು

ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರವಳಿಕೆ 4 ತಜ್ಞ ವೈದ್ಯರು ಹಾಗೂ 44 ಎಂಬಿಬಿಎಸ್ ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳನ್ನು ನಿಗದಿಪಡಿಸಿದ … More

Udupi Namma Clinic Junior Health Assistant Vacancy 2024: SSLC…PUC…. ಪಾಸ್, ಆರೋಗ್ಯ ಸಹಾಯಕರ ನೇಮಕಾತಿ ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನಾಂಕ!

Udupi Namma Clinic Junior Health Assistant Vacancy 2024: ಉಡುಪಿ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಾಳೆ (ಅಗಸ್ಟ್ 3) ಸಂಜೆ 4:00 ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಉಡುಪಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಉಡುಪಿ ಜಿಲ್ಲೆಯ ನಮ್ಮ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ಒಟ್ಟು 6 ಕಿರಿಯ ಆರೋಗ್ಯ ಸಹಾಯಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ … More