ಜಾರಿ ನಿರ್ದೇಶನಾಲಯ(ED)ದಲ್ಲಿ ಸಹಾಯಕ, ಉಪ ನಿರ್ದೇಶಕ ಹುದ್ದೆಗಳ ನೇಮಕಾತಿ
ನವದೆಹಲಿ: ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಜಾರಿ ನಿರ್ದೇಶನಾಲಯವು(ಇಡಿ) ಸಹಾಯಕ ನಿರ್ದೇಶಕ ಮತ್ತು ಉಪ ನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರು, ಮಂಗಳೂರಿನ ಕಚೇರಿ ಸೇರಿದಂತೆ ದೇಶದ ನಾನಾ ಕಚೇರಿಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕ 114 ಹುದ್ದೆಗಳು ಹಾಗೂ ಉಪ ನಿರ್ದೇಶಕ 63 ಹುದ್ದೆಗಳಿಗೆ ಡೆಪ್ಯುಟೇಶನ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಕೇಂದ್ರ/ರಾಜ್ಯ ಸರ್ಕಾರಗಳು, ರಾಜ್ಯ ಪೊಲೀಸ್ ಸಂಸ್ಥೆಗಳು, ಸಿಬಿಐ, ಆರ್ಬಿಐ ಅಥವಾ ಸಾರ್ವಜನಿಕ ವಲಯದ ಬ್ಯಾಂಕ್ಗಳ … More