ಕೊಡಗು | ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿ

ಕೊಡಗು/ಮಡಿಕೇರಿ: ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 39 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಲಯವು ಅಧಿಸೂಚನೆ ಹೊರಡಿಸಿದೆ. ಅರ್ಹರು ಅರ್ಜಿ ಸಲ್ಲಿಸಲು ಅ.03 ಕೊನೆಯದಿನವಾಗಿದೆ. ಜವಾನ(ಪ್ಯೂನ್) 23 ಸ್ಥಾನ, ಬೆರಳಚ್ಚುಗಾರ 08 ಸ್ಥಾನ, ಆದೇಶಿಕ ಜಾರಿಕಾರ 06 ಸ್ಥಾನ ಹಾಗೂ 02 ಚಾಲಕ ಸ್ಥಾನಗಳಿಗೆ ಭರ್ತಿ ನಡೆಯಲಿದೆ. ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://kodagu.dcourts.gov.in/online-recruitment/ದಲ್ಲಿ ಲಭ್ಯವಿರುವ … More

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಪ್ಯೂನ್‌ ಹುದ್ದೆಗಳ ಭರ್ತಿ

ಹಾಸನ: ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಜವಾನ (ಸೇವಕ) ಹುದ್ದೆಗಳ ಭರ್ತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 48 ಸ್ಥಾನಗಳಿಗೆ ನೇಮಕಾತಿ ನಡೆಯುತ್ತಿದ್ದು, ನೇಮಕ ಪ್ರಕ್ರಿಯೆಯು ಮೆರಿಟ್‌ ಆಧಾರದ ಮೇಲಿದೆ. 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://hassan.dcourts.gov.in/notice-category/recruitments/ದ ಮೂಲಕ ಸೆ.17ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಹುದ್ದೆವಾರು ಸಂಖ್ಯೆ ಮಾಹಿತಿ: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು … More

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಯಾದಗಿರಿ: ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಅಧೀನದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ (ಸ್ಥಳೀಯ ವೃಂದ) ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆದೇಶ ಜಾರಿಕಾರ 09 ಹುದ್ದೆಗಳು, ಬೆರಳಚ್ಚುಗಾರ 05 ಹುದ್ದೆಗಳು, ಸೇವಕ(ಪ್ಯೂನ್) 05 ಹುದ್ದೆಗಳು ಹಾಗೂ ಬೆರಳಚ್ಚು ನಕಲುಗಾರ 04 ಹುದ್ದೆಗಳು ಸೇರಿದಂತೆ ಒಟ್ಟು 23 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ … More

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ, ಪ್ಯೂನ್‌ ಉದ್ಯೋಗಾವಕಾಶ

ಉತ್ತರ ಕನ್ನಡ: ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಕಾರವಾರ ಘಟಕದ ವಿವಿಧ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 78 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆಗೆ ಸೆ.16ರವರೆಗೆ ಗಡುವು ನೀಡಿದೆ. ಇದರಲ್ಲಿ ಆದೇಶ ಜಾರಿಕಾರ 13 ಹುದ್ದೆಗಳು ಹಾಗೂ ಜವಾನ 65 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ … More

ಬೆಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ ನೇಮಕಾತಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 21 ಶೀಘ್ರಲಿಪಿಗಾರ ಗ್ರೇಡ್-III (04 ಹಿಂಬಾಕಿ ಮತ್ತು 17 ಹೊಸ ಹುದ್ದೆಗಳು) ಹುದ್ದೆಗಳ ಭರ್ತಿಗಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ 18-45 ವಯೋಮಾನದ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://bengalururural.dcourts.gov.in/ದ ಮೂಲಕ ಸೆ.15ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ … More

ಶಿವಮೊಗ್ಗ | ಜಿಲ್ಲಾ ನ್ಯಾಯಾಲಯಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಘಟಕ ಅಧೀನದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ(56) ಮತ್ತು ಆದೇಶ ಜಾರಿಕಾರ(06) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದೆ. ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಕನಿಷ್ಠ 18 ವಯೋಮಾನದ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://shivamogga.dcourts.gov.in/notice-category/recruitments/ದಲ್ಲಿ ಲಭ್ಯವಿರುವ ಲಿಂಕ್‌ ಮೂಲಕ ಆ.24ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಜವಾನ(ಪ್ಯೂನ್‌), ಆದೇಶ ಜಾರಿಕಾರ ಹುದ್ದೆಗೆ; ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ನಡೆಸುವ ಎಸ್‌.ಎಸ್‌.ಎಲ್‌.ಸಿ ಅಥವಾ … More

ಬೆಂಗಳೂರು ನಗರ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಬೆಂಗಳೂರು: ನಗರ ಸಿವಿಲ್‌ ನ್ಯಾಯಾಲಯ ಘಟಕದಲ್ಲಿ ಉಳಿಕೆ ಮೂಲ ವೃಂದ ಹಾಗೂ ಕೆಕೆ ವೃಂದಡಿ ಖಾಲಿ ಇರುವ ಶೀಘ್ರಲಿಪಿಕಾರರು ಗೇಡ್-III, ಬೆರಳಚ್ಚುಗಾರು, ಆದೇಶ ಜಾರಿಕಾರ, ಚಾಲಕ ಮತ್ತು ಜವಾನ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದಲ್ಲಿ 88 ಸ್ಥಾನ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 22 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆ, ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಿದೆ. ಪಿಯುಸಿ,ಡಿಪ್ಲೊಮಾ,ಎಸ್ಸೆಸ್ಸೆಲ್ಸಿ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅಧಿಕೃತ ಜಾಲತಾಣ(https://bengaluru.dcourts.gov.in/kn/notice-category/ನೇಮಕಾತಿ/)ಕ್ಕೆ ಭೇಟಿ ನೀಡಿ. ಮುಖ್ಯ … More

ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ; ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು 61 ನಾನಾ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದ್ದು, ಅರ್ಜಿ ಸಲ್ಲಿಸಲು ಜು.28ರವೆರೆಗೆ ಅವಕಾಶವಿದೆ. 47-ಪ್ಯೂನ್‌, 02-ಪ್ರೋಸೆಸ್ ಸರ್ವರ್, 05-ಸ್ಟೆನೋಗ್ರಾಫರ್, 06-ಟೈಪಿಸ್ಟ್ ಹಾಗೂ 01-ಟೈಪಿಸ್ಟ್ ಕಾಪಿಯಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಲು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://chikkamagaluru.dcourts.gov.in/notice-category/recruitments/ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಕೆಯ … More

ಜಿಲ್ಲಾ ನ್ಯಾಯಾಲಯದಲ್ಲಿ ನಾನಾ ಹುದ್ದೆಗಳ ನೇಮಕಾತಿ

ಮೈಸೂರು: ಇಲ್ಲಿನ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ನಾನಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅರ್ಜಿ ಆಹ್ವಾನಿಸಿದೆ. 04 ಸ್ಟೆನೋಗ್ರಾಫರ್ ಗ್ರೇಡ್-III, 03 ಬೆರಳಚ್ಚುಗಾರ, 11 ಪ್ರೊಸೆಸ್ ಸರ್ವರ್ ಹಾಗೂ 75-ಪ್ಯೂನ್‌ ಸೇರಿದಂತೆ ಒಟ್ಟು 93 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಮೈಸೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://mysuru.dcourts.gov.in/Judges/online-recruitment/ಕ್ಕೆ ಭೇಟಿ ನೀಡಿ, ಮೇ 31ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ … More

ಯಾದಗಿರಿ ಜಿಲ್ಲಾ ನ್ಯಾಯಾಲಯ: ಪ್ರೋಸೆಸ್ ಸರ್ವರ್, ಪ್ಯೂನ್‌ ಭರ್ತಿ

ಯಾದಗಿರಿ: ಜಿಲ್ಲೆಯ ನ್ಯಾಯಾಲಗಳಲ್ಲಿ ಕಲ್ಯಾಣ ಕರ್ನಾಟಕ(ಸ್ಥಳೀಯ)ವೃಂದದ ಪ್ರೋಸೆಸ್ ಸರ್ವರ್(ಆದೇಶ ಜಾರಿಕಾರ) ಮತ್ತು ಪ್ಯೂನ್‌(ಸೇವಕ) ಹುದ್ದೆಗಳ ನೇರ ನೇಮಕಾತಿಗಾಗಿ ಯಾದಗಿರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಅಧಿಸೂಚನೆ ಪ್ರಕಟಿಸಿದೆ. ಪ್ರೋಸೆಸ್ ಸರ್ವರ್ 09 ಸ್ಥಾನ, ಪ್ಯೂನ್‌ 05 ಸ್ಥಾನ ಸೇರಿದಂತೆ ಒಟ್ಟು 14 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಲಿದೆ. ಎಸ್ಸೆಸ್ಸೆಲ್ಸಿ ಓದಿದವರಿಗೆ ಇದೊಂದು ಉತ್ತಮ ಅವಕಾಶ, ಆಸಕ್ತರು ಏ.12ರೊಳಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://yadgir.dcourts.gov.in/online-recruitment/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ … More