ವಿಜಯಪುರ | ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ನೇಮಕಾತಿ
ವಿಜಯಪುರ: ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ/ಸೇವಕ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಒಟ್ಟು 30 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ(SSLC) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. (ತತ್ಸಮಾನ ವಿದ್ಯಾರ್ಹತೆಗಳಾಗಿ ಸಿ.ಬಿ.ಎಸ್.ಇ/ಐ.ಸಿ.ಎಸ್.ಇ ಕ್ಲಾಸ್ 10, ಇತರೆ ರಾಜ್ಯಗಳ ಕ್ಲಾಸ್ 10, ಎನ್.ಐ.ಓ.ಎಸ್(NIOS) ಮತ್ತು ಕೆ.ಓ.ಎಸ್ (KOS) ಪ್ರೌಢ … More