Ramanagara DLSA Recruitment 2024: ಕಾನೂನು ಸ್ವಯಂಸೇವಕರ ಹುದ್ದೆಗಳ ನೇಮಕಾತಿ
ರಾಮನಗರದ ಜಿಲ್ಲಾ ಕಾನೂನು ಸೇವೆಗಳ ಪ್ರದಿಕಾರದಲ್ಲಿ ಖಾಲಿ ಇರುವ ಅರೆಕಾಲಿಕ ಕಾನೂನು ಸ್ವಯಂಸೇವಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ರಾಮನಗರ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದಲ್ಲಿ ಒಟ್ಟು 175 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಹುದ್ದೆಗಳು ಅರೆ ಕಾಲಿಕ ಸ್ವಯಂಸೇವಕರ ಯೋಜನೆಯ ನಿಯಮಗಳಿಗೆ ಒಳಪಟ್ಟಿವೆ. ಶಾಲಾ ಶಿಕ್ಷಕರು, ನಿವೃತ್ತ ಸರ್ಕಾರಿ ನೌಕರರು, ವೈದ್ಯರು, ವಿದ್ಯಾರ್ಥಿಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ಮಹಿಳಾ ಸ್ವಸಹಾಯ ಸಂಘಗಳು, ಸೇವಾ ಮನೋಭಾವ ಇರುವ ಯಾವ ವ್ಯಕ್ತಿಯಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಜಿಲ್ಲೆಯ … More