2026ನೇ ಸಾಲಿನ ITI ಪ್ರವೇಶಾತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ(ಡಿಐಟಿಇ)ಯು ಆಗಸ್ಟ್‌ 2026ನೇ ಶೈಕ್ಷಣಿಕ ಸಾಲಿನ ಕೈಗಾರಿಕಾ ತರಬೇತಿ ಸಂಸ್ಥೆಗಳ(ಐಟಿಐ) ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಮೇ 08ರವರೆಗೆ ಕಾಲಾವಕಾಶವಿದೆ. ರಾಜ್ಯದ 270 ಸರ್ಕಾರಿ ಹಾಗೂ 192 ಅನುದಾನಿತ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ ಎನ್.ಸಿ.ವಿ.ಟಿ ಸಂಯೋಜಿತ ಸಿಟಿಎಸ್ ಯೋಜನೆಯಡಿಯಲ್ಲಿರುವ ಇಂಜಿನಿಯರಿಂಗ್ ಹಾಗೂ ನಾನ್-ಇಂಜಿನಿಯರಿಂಗ್ ವೃತ್ತಿಗಳಿಗೆ ಪ್ರವೇಶ ನಡೆಯಲಿದೆ. ವೃತ್ತಿಯ ಅನುಗುಣವಾಗಿ 8ನೇ ತರಗತಿ ಉತ್ತೀರ್ಣ ಹಾಗೂ 10ನೇ ತರಗತಿ ಉತ್ತೀರ್ಣರಾದ/ಅನುತ್ತೀರ್ಣರಾದ ಅಭ್ಯರ್ಥಿಗಳು … More