ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ ವಸತಿಸಹಿತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ನೋಂದಣಿ ಮಾಡಲು ಮಾ.26 ರಿಂದ 31ರವೆರೆಗೆ ಅವಕಾಶವಿದೆ. ವಿದ್ಯಾರ್ಥಿಯು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಹ ಆಸಕ್ತರು ನೋಂದಣಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ https://erp.dom.karnataka.gov.in/aplಗೆ ಭೇಟಿ ನೀಡಿ. ಪ್ರಮುಖ ದಿನಾಂಕಗಳು: ವಿದ್ಯಾರ್ಹತೆ: ವಿದ್ಯಾರ್ಥಿಯು 12ನೇ ತರಗತಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು. ವಯಸ್ಸಿನ ಮಿತಿ: 31-03-2026ರಂತೆ; … More