ಉಚಿತ ತರಬೇತಿ: PC ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 60 ದಿನಗಳ ಕಾಲ ಪೊಲೀಸ್ ಕಾನ್ಸ್ಟೇಬಲ್ (Police Constable)ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತದೆ. ಸದರಿ ತರಬೇತಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ಗೆ … More

Minority Pre Matric Scholarship 2025: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ(Minority Pre Matric Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯವು 2025-26ನೇ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ (ಮೆಟ್ರಿಕ್ ಪೂರ್ವ) 1ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ … More