ಯಾದಗಿರಿ| ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ
ಯಾದಗಿರಿ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ(61) ಮತ್ತು ಸಹಾಯಕಿ(171) ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತು ಯಾದಗಿರಿ ಜಿಲ್ಲಾಡಳಿತ ವೆಬ್‌ಸೈಟ್ https://yadgir.nic.in/ ಅಥವಾ ಜಿಲ್ಲಾ ಪಂಚಾಯತ್ ವೆಬ್‌ಸೈಟ್ https://zpyadgiri.karnataka.gov.in/ನಲ್ಲಿ ಲಭ್ಯವಿರುವ ಲಿಂಕ್ ಬಳಸಿಕೊಂಡು ಅರ್ಜಿ … More