WCD Yadgir Vacancy 2025: ಬ್ಲಾಕ್ ಕೋ ಆರ್ಡಿನೇಟರ್ ಹುದ್ದೆಗಳ ಭರ್ತಿ, ಆಫ್ಲೈನ್ ಅರ್ಜಿ ಸಲ್ಲಿಸಿ
ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ 2 ಬ್ಲಾಕ್ ಕೋ ಆರ್ಡಿನೇಟರ್ (Block Co-ordinator) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪೋಷಣ್ ಅಭಿಯಾನ ಯೋಜನೆಯಡಿ ಯಾದಗಿರಿ ಜಿಲ್ಲೆಯ ಶಹಾಪೂರ ಹಾಗೂ ಸುರಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ 2 ಬ್ಲಾಕ್ ಕೋ ಆರ್ಡಿನೇಟರ್ (Block Co-ordinator) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆ ಆಧಾರದ ಮೇರೆಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು … More