ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ: New Ration Card Karnataka Online Application Form 2025, Apply Online@ahara.kar.nic.in

New Ration Card Karnataka Online Application Form 2025: ನಮಸ್ತೇ ಸ್ನೇಹಿತರೇ ಇಂದು ನಾವು ತಿಳಿಸಲು ಬಂದಿರುವ ಮಾಹಿತಿಯೆಂದರೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ www.ahara.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ . How to apply for New APL / BPL ration card in Karnataka । Status Check Online | Karnataka ration card form pdf … More

Ration Card eKYC: BPL ಕಾರ್ಡ್ E-kyc ಮಾಡುವುದು ಕಡ್ಡಾಯ; ಇಲ್ಲಿದೆ ಪ್ರಮುಖ ಮಾಹಿತಿ

ಬಿಪಿಎಲ್‌ ರೇಷನ್‌ ಕಾರ್ಡ್‌ ಹೊಂದಿರುವ ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ E kyc (ಆಧಾರ್‌ ಆಧಾರಿತ ಹೆಬ್ಬೆಟ್ಟಿನ ದೃಢೀಕರಣ) ಮಾಡಿಸುವುದು ಕಡ್ಡಾಯ ಎಂದು ಕೇಂದ್ರ ಸರಕಾರದ ಮಾರ್ಗಸೂಚಿ ಹೂರಡಿಸಲಾಗಿದೆ. ಆಗಸ್ಟ್ 31, 2024ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ನಿಲ್ಲಿಸಲಾಗುತ್ತದೆ. ಈ ಲೇಖನದಲ್ಲಿ ರೇಷನ್ ಕಾರ್ಡ್ E-KYCಮಾಡುವುದು ಹೇಗೆ … More

BPL Card Cancellation: ಅನರ್ಹ ʻBPLʼ ಕಾರ್ಡ್‌ ರದ್ದು; ಸಿಎಂ ಸಿದ್ದರಾಮಯ್ಯ ಸೂಚನೆ!

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌(BPL Card Cancellation in Karnataka) ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು … More

Aadhaar Ration Link: ರೇಷನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ದಿನಾಂಕ ವಿಸ್ತರಣೆ

ಕರ್ನಾಟಕದ ನಾಗರಿಕರ ಪ್ರಮುಖ ದಾಖಲೆಗಳಾದ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್(Aadhaar Ration Link) ಅನ್ನು ಕರ್ನಾಟಕ ಸರ್ಕಾರವು ರಾಜ್ಯದಲ್ಲಿನ ಎಲ್ಲಾ ರೇಷನ್ ಕಾರ್ಡ್‌ಗಳೊಂದಿಗೆ ಆಧಾರ್ ಕಾರ್ಡ್‌ಗಳನ್ನು ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30, 2024 ರವರೆಗೆ ವಿಸ್ತರಿಸಿದೆ. ಈ ಹಿಂದೆ, ಕೊನೆವನ್ನು ದಿನಾಂಕ ಜೂನ್ 30, 2024 ನಿಗದಿಪಡಿಸಲಾಗಿತ್ತು. ಈ ವಿಸ್ತರಣೆಯು ರಾಜ್ಯದಲ್ಲಿನ ಲಕ್ಷಾಂತರ ಜನರಿಗೆ ತಮ್ಮ ರೇಷನ್ ಕಾರ್ಡ್‌ಗಳನ್ನು ಆಧಾರ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡಲು ಹೆಚ್ಚುವರಿ ಸಮಯವನ್ನು ನೀಡುತ್ತದೆ. ರೇಷನ್ ಕಾರ್ಡ್‌ಗಳನ್ನು ಆಧಾರ್ … More

Download Ration Card from DigiLocker: ಡಿಜಿಲಾಕರ್‌ನಿಂದ ರೇಷನ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ?

Download Ration Card from DigiLocker: ಡಿಜಿಲಾಕರ್ ಭಾರತ ಸರ್ಕಾರದ ಒಂದು ಆಧುನಿಕ ತಂತ್ರಜ್ಞಾನದ ಒಂದು ವಿಶಿಷ್ಟ ಯೋಜನೆಯಾಗಿದೆ. ಇದು ನಾಗರಿಕರಿಗೆ ತಮ್ಮ ಶಿಕ್ಷಣ, ಗುರುತಿನ ಚೀಟಿ, ಆರೋಗ್ಯ ದಾಖಲೆಗಳು, ಪ್ರಮಾಣಪತ್ರಗಳು ಮತ್ತು ರೇಷನ್ ಕಾರ್ಡ್‌ಗಳಂತಹ ಮುಖ್ಯ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಮತ್ತು ಡಿಜಿಟಲ್ ರೂಪದಲ್ಲಿ ಇಡಲು ಇರುವ ಒಂದು ವ್ಯವಸ್ಥೆಯಾಗಿದೆ. ಹಾಗಿದ್ದರೆ ಈ ಲೇಖನದಲ್ಲಿ ಡಿಜಿಲಾಕರ್‌ನಿಂದ ನಿಮ್ಮ ರೇಷನ್ ಕಾರ್ಡ್ ಅನ್ನು ಹೇಗೆ ಡೌನ್‌ಲೋಡ್ ಮಾಡುವುದು ಎಂಬುದರ ಕುರಿತು ಹಂತ-ಹಂತದ ಮಾರ್ಗದರ್ಶಿಯನ್ನು ನೋಡೋಣ ಬನ್ನಿ. Download … More