ವಿವಿಧ ಯೋಜನೆಯಡಿ ಸಹಾಯಧನ ಜೊತೆಗೆ ಸಾಲ ಸೌಲಭ್ಯ; ಅರ್ಜಿ ಆಹ್ವಾನ
ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ(KCCDCL)ದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರವು ಕ್ರಿಶ್ಚಿಯನ್ ಸಮುದಾಯದ ಅಭ್ಯರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಿ, ಸ್ವಾವಲಂಬಿಗಳನ್ನಾಗಿ ಮಾಡುವ ಸದುದ್ದೇಶದಿಂದ ಗಂಗಾಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿಯೋಜನೆ, ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಸೇರಿ ವಿವಿಧ ಯೋಜನೆಗಳ ಅಡಿಯಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯಗಳನ್ನು ಒದಗಿಸಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಡಿ.15ರೊಳಗೆ KCCDC ಅಧಿಕೃತ ಜಾಲತಾಣ https://kccdclonline.karnataka.gov.in/Portal/SchemeList ಕ್ಕೆ … More