ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಉದ್ಯೋಗ
ಯಾದಗಿರಿ: ಜಿಲ್ಲೆಯ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಬಂದಳ್ಳಿ ಏಕಲವ್ಯ ಮಾದರಿ ವಸತಿ ಶಾಲೆ ಪ್ರಾಂಶುಪಾಲರು ತಿಳಿಸಿದ್ದಾರೆ. ಪಿಜಿಟಿ (ಇಂಗ್ಲೀಷ್, ಕನ್ನಡ, ಭೌತಶಾಸ್ತ್ರ , ರಸಾಯನಶಾಸ್ತ್ರ , ಜೀವಶಾಸ್ತ್ರ , ಗಣಿತ), ಟಿಜಿಟಿ (ಇಂಗ್ಲೀಷ್, ಕನ್ನಡ, ಗಣಿತ, ವಿಜ್ಞಾನ, ಹಿಂದಿ, ಸಂಗೀತ, ಕಂಪ್ಯೂಟರ್, ಸೈನ್ಸ್), ಪಿಇಟಿ (ಪುರುಷ) ಹುದ್ದೆಗಳನ್ನು 2026-27ನೇ ಶೈಕ್ಷಣಿಕ ಸಾಲಿನ ಒಪ್ಪಂದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ನೇರ … More