Eklavya Model Residential School Admission 2025: ಏಕಲವ್ಯ ಮಾದರಿ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಲ್ಲಿರುವ 12 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಪ್ರವೇಶ ಪಡೆಯ ಬಯಸುವ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ(Eklavya Model Residential School Admission 2025) ನಡೆಸಿ ಹಾಗೂ ಕೌನ್ಸಿಲಿಂಗ್ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜನವರಿ 21 ರಿಂದ ಪ್ರಾರಂಭವಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಸವಿವರ ಮಾಹಿತಿಯನ್ನು ಈ … More